ಬೈಂದೂರು: ಆರೋಗ್ಯ ಸೇವೆಯನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ – ತಾರಪತಿ, ತಗ್ಗರ್ಸೆಯ ವಸ್ರೆಯಲ್ಲಿ ನಮ್ಮ ಕ್ಲಿನಿಕ್‌ಗೆ ಶಾಸಕ ಗಂಟಿಹೊಳೆ ಚಾಲನೆ
ಬೈಂದೂರು: ಆರೋಗ್ಯ ಕಾಳಜಿ ಹಾಗೂ ರಕ್ಷಣೆಯ ಧ್ಯೇಯದೊಂದಿಗೆ ನಮ್ಮ ಕ್ಲಿನಿಕ್ ತೆರೆಯಲಾಗುತ್ತಿದ್ದು, ಗ್ರಾಮಸ್ಥರು ಹಾಗೂ ಅರ್ಹರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
Read More