ಕುಂದಾಪುರ: ರಕ್ತದಾನದಿಂದ ಆರೋಗ್ಯ ವೃದ್ಧಿ – ನಾರಾಯಣಗುರು ಯುವಕ ಮಂಡಲದಿಂದ ರಕ್ತದಾನ ಶಿಬಿರ
ಕುಂದಾಪುರ: ರಕ್ತದಾನ ಶ್ರೇಷ್ಠದಾನ. ರಕ್ತದಾನದಿಮದ ಬೇರೊಬ್ಬರ ಜೀವ ಉಳಿಸುವುದರ ಜೊತೆಗೆ ದಾನಿಗಳ ಆರೋಗ್ಯವೂ ವೃದ್ಧಿಸುತ್ತದೆ ಎಂದು ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ ಹೇಳಿದರು. ಅವರು
Read More