*ವಿಧಾನಪರಿಷತ್ ಉಪಚುನಾವಣೆಯಲ್ಲಿ ಅಕ್ರಮದ ವಾಸನೆ! ಅರ್ಹತೆ ಇಲ್ಲದವರಿಗೆ ಅಧಿಕಾರ ಕೊಟ್ಟರೇ ಚುನಾವಣಾಧಿಕಾರಿ!?*
ಕುಂದಾಪುರ: ಭಾರತದ ಚುನಾವಣಾ ಆಯೋಗದ ಅಧಿಸೂಚನೆಯಂತೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಉಪಚುನಾವಣೆ 2024ರಲ್ಲಿ ಚುನಾವಣಾ ತಂಡಗಳ ರಚನೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.
Read More