ಕುಂದಾಪುರ: ಅಮಾಸೆಬೈಲಿನಲ್ಲಿ ಕೊಡ್ಗಿ ನೆನಪು, ಸನ್ಮಾನ ಚೆಕ್ ವಿತರಣೆ
ಕುಂದಾಪುರ: ದಿವಂಗತ ಎ.ಜಿ. ಕೊಡ್ಗಿಯವರ ಗ್ರಾಮೀಣ ಅಭಿವೃದ್ಧಿಯ ಚಿಂತನೆ ವಿಶಿಷ್ಟವಾದದ್ದು. ತಮ್ಮ ಚಿಂತನೆಗಳ ಪ್ರಾಯೋಗಿಕ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನದೊಂದಿಗೆ ತೊಡಗಿಸಿಕೊಂಡು ಯಶಸ್ಸು ಕಂಡಿದ್ದಾರೆ. ಅವರು ಹಾಕಿಕೊಟ್ಟ ದಾರಿ
Read More