ಶಿರೂರು : ಟೋಲ್ಗೇಟ್ ನಲ್ಲಿ ಸ್ಥಳೀಯರಿಗೆ ವಿನಾಯಿತಿ ಕಡಿತ : ಗ್ರಾಮಸ್ಥರಿಂದ ಮನವಿ
ಕುಂದಾಪುರ: ಶಿರೂರು ಟೋಲ್‌ಗೇಟ್‌ನಲ್ಲಿ ಸ್ಥಳೀಯರಿಗೆ ನೀಡುತ್ತಿದ್ದ ಟೋಲ್ ರಿಯಾಯತಿ ಮುಂದುವರಿಸಬೇಕೆಂದು ಆಗ್ರಹಿಸಿ ಹೆದ್ದಾರಿ ಹೋರಾಟ ಸಮಿತಿ ವತಿಯಿಂದ ಗುರುವಾರ ಮನವಿ ನೀಡಲಾಯಿತು. ಟೋಲ್ ಆರಂಭಿಸುವ ವೇಳೆ ಜಿಲ್ಲಾಧಿಕಾರಿಗಳ
Read More