ನಾಪತ್ತೆಯಾದ ಮೀನುಗಾರ ಪತ್ತೆಗೆ ಕ್ರಮ, ತುರ್ತು ಪರಿಹಾರ – ಶಾಸಕ ಗಂಟಿಹೊಳೆ
ಗಂಗೊಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಶಾಸಕ ಗುರುರಾಜ್ ಗಂಟಿಹೊಳೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ
Read More