ಅಂಬೇಡ್ಕರ್ ಅವರ ಸಂವಿಧಾನದಿಂದಲೇ ನಾವು ಸಮಾನತೆಯಿಂದ ಬದುಕುತ್ತಿದ್ದೇವೆ : ಮಂಜುನಾಥ ಭಂಡಾರಿ
ಕುಂದಾಪುರ: ಅಂದು ಅಂಬೇಡ್ಕರ್ ಅವರು ಸಂವಿಧಾನ ಸಿದ್ಧಪಡಿಸದೇ ಇದ್ದಿದ್ದರೆ ಇಂದು ನಾವೆಲ್ಲರೂ ಇಷ್ಟೊಂದು ಸಮಾನತೆಯಿಂದ ಬದುಕುವುದು ಸಾಧ್ಯವಿರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ
Read More