ಗ್ರಾಮೀಣ ರಸ್ತೆಗಳಲ್ಲಿ ಬಸ್ ಓಡಿಸಿ, ಶಾಲಾಮಕ್ಕಳಿಗೆ ಅನುಕೂಲ ಕಲ್ಪಿಸಿ – ಖಾಸಗೀ ಬಸ್ ಮಾಲೀಕರು ಹಾಗೂ ಕೆ.ಎಸ್.ಆರ್.ಟಿ.ಸಿ. ಅಧಿಕಾರಿಗಳ ಸಭೆಯಲ್ಲಿ ಶಾಸಕ ಗಂಟಿಹೊಳೆ
ಬೈಂದೂರು: ಬೈಂದೂರು ತಾಲೂಕಿನ 14 ಗ್ರಾಮೀಣ ರಸ್ತೆಗಳಲ್ಲಿ ಬಸ್ ಓಡಿಸುವ ಮೂಲಕ ವಿದ್ಯಾರ್ಥಿಗಳು ಮತ್ತು ನಾಗರೀಕರಿಗೆ ಅವಕಾಶ ಕಲ್ಪಿಸಿ ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಆದೇಶಿಸಿದ್ದಾರೆ
Read More