ನವದೆಹಲಿ: ಸುಜ್ಞಾನ ಎಜುಕೇಶನಲ್ ಟ್ರಸ್ಟ್ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಗೌರವ
ನವದೆಹಲಿ: ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ಗೆ ರಾಷ್ಟ್ರಮಟ್ಟದ ‘ಎಜುಕೇಶನ್ ಎಕ್ಸಲೆನ್ಸ್ ಅವಾರ್ಡ್–2026’ ಲಭಿಸಿದೆ. ರಾಷ್ಟ್ರ ರಾಜಧಾನಿ ನವದೆಹಲಿಯ ‘ಇಂಡಿಯನ್ ಹ್ಯಾಬಿಟಾಟ್ ಸೆಂಟರ್’ನಲ್ಲಿ ಮಂಗಳವಾರ
Read More