ವಿದ್ಯಾರಣ್ಯ: ಆಗಸ್ಟ್ 17ರಂದು ಮುದ್ದು ಕೃಷ್ಣ ಸ್ಪರ್ಧೆ – ಸು ಫ್ರಮ್ ಸೋ ರವಿಯಣ್ಣರಿಂದ ಉದ್ಘಾಟನೆ
ಕುಂದಾಪುರ: ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲೀಷ್ ಮೀಡಿಯಂ ಸ್ಕೂಲ್ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕರಿಗಾಗಿ ಆಗಸ್ಟ್ 17ರಂದು ಮುದ್ದುಕೃಷ್ಣ ಸ್ಪರ್ಧೆ ನಡೆಯಲಿದೆ
Read More