ಅಂಪಾರು: ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಕುಂದಾಪುರ: ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆ, ಅಂಪಾರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳು ಕನ್ನಡ ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಹಲವಾರು ಕಾರ್ಯಕ್ರಮಗಳನ್ನು
Read More