ಯುವ ದಸರಾ’ದಲ್ಲಿ ಕುಂದಾಪುರ ಸುಜ್ಞಾನ ಪಿಯು ವಿದ್ಯಾರ್ಥಿಗಳ ನೃತ್ಯರೂಪಕದ ಮೆರುಗು!
ಕುಂದಾಪುರ: ನಾಡಹಬ್ಬ ದಸರಾ ಅಂಗವಾಗಿ ಮೈಸೂರಿನಲ್ಲಿ ಆಯೋಜಿಸಿರುವ ಪ್ರತಿಷ್ಠಿತ ‘ಯುವ ದಸರಾ’ ವೇದಿಕೆಯಲ್ಲಿ ಕುಂದಾಪುರದ ಸುಜ್ಞಾನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ‘ಪರಿಸರ ಸಂರಕ್ಷಣೆ’ ವಿಷಯ ಆಧರಿಸಿ ನೃತ್ಯಪ್ರದರ್ಶನ
Read More