ನೀವು ಉಚಿತವಾಗಿ IAS / KAS ಮಾಡ್ಬೇಕಾ? ಯೂನಿವರ್ಸಲ್ ಕೋಚಿಂಗ್ ಸೆಂಟರ್ ಗೆ ಲಾಗಿನ್ ಆಗಿ, ಬಂಪರ್ ಆಫರ್ ನಿಮ್ಮದಾಗಿಸಿಕೊಳ್ಳಿ!!

ಬೆಂಗಳೂರು/ಕುಂದಾಪುರ: ಆರ್ಥಿಕವಾಗಿ ಸಂಕಷ್ಟದಲ್ಲಿರುವ, ನಿಜವಾಗಿಯೂ ತಾನೊಬ್ಬ ರಾಜ್ಯ ಅಥವಾ ದೇಶದ administrator ಆಗಬೇಕು ಎಂದು ಕನಸು ಕಾಣುತ್ತಿರುವ, ಪದವೀಧರ ಅಭ್ಯರ್ಥಿಗಳಿಗೆ ಯೂನಿವರ್ಸಲ್ ಕೋಚಿಂಗ್ ಸೆಂಟರ್ ಐಎಎಸ್, ಕೆಎಎಸ್ ಪರೀಕ್ಷೆಗೆ ಉಚಿತ ತರಬೇತಿ ಅವಕಾಶ ಕಲ್ಪಿಸಿದ್ದು, ಇದೊಂದು ನಿಜವಾದ ಸುವರ್ಣಾವಕಾಶವಾಗಿದೆ.

ಕರ್ನಾಟಕ ಸೇರಿದಂತೆ ಭಾರತದಾದ್ಯಂತ 8036 ಕ್ಕೂ ಹೆಚ್ಚು IAS, IPS, KAS, PDO, PSI, ESI ಮತ್ತು ಇತರೇ ಅಧಿಕಾರಿಗಳನ್ನು ಸೃಷ್ಟಿಸಿಕೊಟ್ಟ ಯೂನಿವರ್ಸಲ್ ಕೋಚಿಂಗ್ ಸೆಂಟರ್ ಇದೀಗ ತನ್ನ 25ನೇ ವರ್ಷದ ಬೆಳ್ಳಿಹಬ್ಬದ ಪ್ರಯುಕ್ತ ಸ್ಪರ್ಧಾರ್ಥಿಗಳಿಗೆ ವಿಶೇಷ ಆಫರ್ ನೀಡಲು ಮುಂದಾಗಿದೆ.

ಹೌದು, ಯೂನಿವರ್ಸಲ್ ಕೋಚಿಂಗ್ ಸೆಂಟರ್ ಸಂಸ್ಥೆಯಿಂದ ಬೆಳ್ಳಿ ಮಹೋತ್ಸವದ ಪ್ರಯುಕ್ತ, ಕರ್ನಾಟಕದ 100 ಅಭ್ಯರ್ಥಿಗಳಿಗೆ ಉಚಿತ IAS / KAS ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ನೀಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು, ಕೆಳಗಿನ ಲಿಂಕ್‌ನ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ನೋಂದಾಯಿಸಿಕೊಳ್ಳಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 15 ಏಪ್ರಿಲ್ 2026 ಕೊನೆಯ ದಿನವಾಗಿದೆ.

ಹೆಚ್ಚಿನ ವಿವರಗಳಿಗಾಗಿ ಯೂನಿವರ್ಸಲ್ ಕೋಚಿಂಗ್ ಸೆಂಟರ್, ಅತ್ತಿಗುಪ್ಪೆ, ವಿಜಯನಗರ, ಬೆಂಗಳೂರು ಅಥವಾ ಮೊಬೈಲ್: 9686664983 ನ್ನು ಸಂಪರ್ಕಿಸಬಹುದಾಗಿದೆ.
ಅರ್ಜಿ ಫಾರಂಗಾಗಿ ಇಲ್ಲಿ ಕ್ಲಿಕ್ಕಿಸಿ. 👇
https://docs.google.com/forms/d/e/1FAIpQLSfqkoBUuOSoPdDLkP85_OBMClB5t2K3UB7zUMzi4tvrV-JBhQ/viewform
