BlogEconomyEducationEntertainmentFashionGovernmentHighlightsHuman storiesLifestyleLocal newsOthersSuccess storiesTop StoriesTrending

ಕೊರಗರ ಕಾಲೋನಿಯ 8 ಸುಸಜ್ಜಿತ ಮನೆಗಳ ಗೃಹ ಪೂಜೆ ಮತ್ತು ಹಸ್ತಾಂತರ “ಆಸರೆ 2026” ಆಮಂತ್ರಣ ಪತ್ರಿಕೆ ಬಿಡುಗಡೆ

Aware others:

ಕುಂದಾಪುರ: ಫೆಬ್ರುವರಿ 14ರಂದು ಲೋಕಾರ್ಪಣೆಗೊಳ್ಳಲಿರುವ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಟ್ಟಿಬೆಟ್ಟು ಕೊರಗರ ಕಾಲೋನಿಯಲ್ಲಿ ಸರ್ಕಾರದ ಅನುದಾನ, ಸಂಘ ಸಂಸ್ಥೆ ಹಾಗೂ ದಾನಿಗಳ ನೆರವಿನೊಂದಿಗೆ ನಿರ್ಮಾಣಗೊಳ್ಳುತ್ತಿರುವ 8 ಸುಸಜ್ಜಿತ ಮನೆಗಳ ಗೃಹ ಪೂಜೆ ಮತ್ತು ಹಸ್ತಾಂತರ ಆಸರೆ 2026 ಆಮಂತ್ರಣ ಪತ್ರಿಕೆಯನ್ನು  ಕುಂದಾಫುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಗುರುವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿನ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ, ಪಿಡಿಒ ರವೀಂದ್ರ ರಾವ್, ಗ್ರಾಮ ಪಂಚಾಯತ್ ಮಾಜಿ ನಿಕಟ ಪೂರ್ವ ಅಧ್ಯಕ್ಷ ಪ್ರಮೋದ್ ಹಂದೆ, ಗ್ರಾಮ ಪಂಚಾಯತ್ ಸದಸ್ಯ ರವೀಂದ್ರ ತಿಂಗಳಾಯ ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!