ಜೆಇಇ ಮೈನ್ಸ್ ಬಿ.ಆರ್ಚ್ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜು ವಿದ್ಯಾರ್ಥಿ ಸುಜಲ್ ಎಸ್ ತೋಳಾರ್ 98.17%
ಕುಂದಾಪುರ: ಕೇಂದ್ರ ಸರ್ಕಾರದ ಎನ್ ಟಿ ಎ ಪ್ರಾಧಿಕಾರವು ನಡೆಸುವ ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ 2026ರ ಪ್ರಥಮ ಹಂತದ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿ ಸುಜಲ್ ಎಸ್ ತೋಳಾರ್ ಶೇಖಡಾ 98.17 ಅಂಕ ಪಡೆದಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
