BlogEntertainmentFashionGovernmentHighlightsHuman storiesLifestyleLocal newsOthersPoliticsState newsSuccess storiesTop StoriesTrending

ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ತಿಮ್ಮ ಪೂಜಾರಿ ಆಯ್ಕೆ

Aware others:

ಕೋಟ/ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಕೋಟ ಬ್ಲಾಕ್ ನ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ತಿಮ್ಮ ಪೂಜಾರಿ ಅವರನ್ನುಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇಮಕಮಾಡಿ ಆದೇಶ ಹೊರಡಿಸಿದ್ದಾರೆ.

ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿರುವ ತಿಮ್ಮ ಪೂಜಾರಿಯವರು ಸಹಕಾರಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದವರು. ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರೊಂದಿಗೆ ನಿಕಟ ಸಂಬಂಧ ಹೊಂದಿರುವ ತಿಮ್ಮ ಪೂಜಾರಿಯವರನ್ನು ರಾಜ್ಯ ಕಾಂಗ್ರೆಸ್ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಜಿಲ್ಲಾ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೆಚ್ಚಿನ ಹುರುಪು ತುಂಬಿದೆ.


Aware others:

Leave a Reply

Your email address will not be published. Required fields are marked *

error: Content is protected !!