Crime newsHighlightsLocal newsOthersTrending

ತ್ರಾಸಿ: ಬೈಕ್ ಲಾರಿ ಅಫಘಾತ. ಅಪ್ರಾಪ್ತ ಸವಾರ ಸಾವು ಮತ್ತೊಬ್ಬಗೆ ಗಾಯ

Aware others:

ತ್ರಾಸಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಅಬ್ದುಲ್ ಖಾದರ್ ಎಂಬುವರ ಮಗ ಮೊಹಮ್ಮದ್ ಕಾಶಿಫ್ (17) ಸಾವನ್ನಪ್ಪಿದವ. ಗಂಭಿರ ಗಾಯಗೊಂಡವನನ್ನು ಫಾಜ್ಲು ಎಂಬುವರ ಮಗ ಗಂಗೊಳ್ಳಿ ಪೋಸ್ಟ್ ಆಫೀಸ್ ಬಳಿ ನಿವಾಸಿ ಮೊಹಮ್ಮದ್ ಫೈಜ್ (14) ಎಂದು ಗುರುತಿಸಲಾಗಿದೆ.

ಸೋಮವಾರ ಮಧ್ಯಾಹ್ನ ಅಪಘಾತ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ ಸ್ಥಳಕ್ಕಾಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿದರೆ, ಗಂಗೊಳ್ಳಿಯ ಎಂ ಏಚ್ ಐ 24x 7ಆಂಬ್ಯುಲೆನ್ಸ್ ಮೂಲಕ ಇಬ್ಬರನ್ನು ಕುಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತ್ರಾಸಿ: ಬೈಕ್ ಲಾರಿ ಅಫಘಾತ. ಅಪ್ರಾಪ್ತ ಸವಾರ ಸಾವು ಮತ್ತೊಬ್ಬಗೆ ಗಾಯ


Aware others:

Leave a Reply

Your email address will not be published. Required fields are marked *

error: Content is protected !!