BlogEducationEntertainmentFashionGovernmentHighlightsHuman storiesLifestyleLocal newsOthersState newsSuccess storiesTop StoriesTrending

ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ

Aware others:

ಉಡುಪಿ: ಪೊಲೀಸ್‌ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಇಲಾಖೆ ಅಧಿಕಾರಿ/ಸಿಬ್ಬಂಧಿಗಳಿಗೆ ನೀಡುವ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕವನ್ನು ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಅಧಿಕಾರಿಗಳಾದ  ಉಡುಪಿ ಜಿಲ್ಲೆಯ ಉಡುಪಿ ನಗರ ಠಾಣೆಯ ಎಎಸ್‌ಐ ಚಂದ್ರ ಶೆಟ್ಟಿ, ಕರಾವಳಿ ಕಾವಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಎಎಚ್‌ಸಿ 82 ಸಂತೋಷ್‌ ಶೆಟ್ಟಿ ಹಾಗೂ ಕಾರ್ಕಳದ ನಕ್ಸಲ್‌ ನಿಗ್ರಹ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಆರ್ಎಸೈ ಮಂಜುನಾಥ ದೇವರಮನೆ, ಆರ್. ಪಡೆದುಕೊಂಡಿದ್ದಾರೆ.

ಪದಕ ಪುರಸ್ಕ್ರತರನ್ನು ಉಡುಪಿ ಎಸ್ಪಿ, ಕರಾವಳಿ ಕಾವಲು ಪಡೆ ಮತ್ತು ನಕ್ಸಲ್‌ ನಿಗ್ರಹ ಪಡೆಯ ಪ್ರಭಾರ ಪೊಲೀಸ್‌ ಅಧೀಕ್ಷಕ ಹರಿರಾಮ್‌ ಶಂಕರ್ ಐಪಿಎಸ್‌ ಅಭಿನಂದಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!