BlogCulturalGovernmentHighlightsLocal newsOthersTop StoriesTrending

ಕುಂದಾಪುರ: ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ನಿಂದ ಬ್ಯಾರೀಕೇಡ್ ಹಸ್ತಾಂತರ

Aware others:

ಕುಂದಾಪುರ: ನಮ್ಮ ನಾಡ ಒಕ್ಕೂಟ (ರಿ.) ಹಾಗೂ ನಮ್ಮ ನಾಡ ಒಕ್ಕೂಟ ಕಮ್ಯೂನಿಟಿ ಸೆಂಟರ್ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ಸಂಚಾರಿ ಪೊಲೀಸ್ ಠಾಣೆ ಗೆ ಬ್ಯಾರಿಕೇಡ್ ಹಸ್ತಾಂತರ ಕಾರ್ಯಕ್ರಮ ಕುಂದಾಪುರದ ಸಂಚಾರಿ ಪೊಲೀಸ್ ಠಾಣೆಯ ಆವರಣದಲ್ಲಿ ಜರುಗಿತು.

ಈ ಸಂದರ್ಭ ನಮ್ಮ ನಾಡ ಒಕ್ಕೂಟ ಇದರ ಉಪಾಧ್ಯಕ್ಷ ರಾದ ಹುಸೇನ್ ಹೈಕಾಡಿ, ಪ್ರದಾನ ಕಾರ್ಯದರ್ಶಿ ಮೌ  ಝಮಿರ್ ಅಹ್ಮದ್ ರಶಾದಿ, ಖಜಾಂಚಿ ಪೀರು ಮೊಹಮ್ಮದ್ ಉಡುಪಿ, ಕುಂದಾಪುರ ಸಂಚಾರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅನೂಪ್ ನಾಯಕ್, ಸುಧಾ ಪ್ರಭು, ಏನ್ ಏನ್ ಓ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮೊಹಮ್ಮದ್ ರಫೀಕ್ ಬಿ ಎಸ್ ಎಫ್  ಉಡುಪಿ, ಸಂಘಟನಾ ಕಾರ್ಯದರ್ಶಿ ನಿಹಾರ್ ಅಹ್ಮದ್, ಸದ್ಯಸ್ಯರಾದ ಶಾಬನ್ ಹಂಗಳೂರ್, ಮನ್ಸೂರ್ ಇಬ್ರಾಹಿಂ, ಕುಂದಾಪುರ ಘಟಕದ ಅಧ್ಯಕ್ಷ ಜಮಾಲ್ ಗುಲ್ವಾಡಿ, ಹೆಬ್ರಿ ಘಟಕದ ಅಧ್ಯಕ್ಷ ಅನ್ವರ್ ಹೊಸಂಗಡಿ ಮೊದಲಾದವರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!