BlogCulturalEconomyEducationEntertainmentFashionHighlightsHuman storiesLifestyleLocal newsOthersTop StoriesTrending

ಕುಂದಾಪುರ: ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ.

Aware others:

ಕುಂದಾಪುರ:  ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು ಇದರ ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಮಿಲಾಗ್ರಿಸ್ ಕಾಲೇಜು ನ ಸಹಾಯಕ ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ, ದಶಮ ಸಂಭ್ರಮದ ಅಧ್ಯಕ್ಷರಾಗಿ, ಪ್ರತಿಷ್ಠಿತ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸಲಹಾ ಸಮಿತಿಯ ಸದಸ್ಯರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ.) ಮಂಗಳೂರು ಇದರ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕದ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾಗಿ, ಪ್ರಸ್ತುತ ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!