BlogCulturalEconomyElectionEntertainmentFashionHighlightsHuman storiesLifestyleLocal newsOthersPoliticsState newsTop StoriesTrending

ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಶಿವಮೊಗ್ಗ ಕಾಂಗ್ರೆಸ್ ನ ಎಸ್.ಪಿ. ದಿನೇಶ್ ಭೇಟಿ

Aware others:

ಕುಂದಾಪುರ: ಶಿವಮೊಗ್ಗ ಜಿಲ್ಲೆಯ ಕಾಂಗ್ರೆಸ್ ನ ಮುಖಂಡರಲ್ಲಿ ಒಬ್ಬರಾದ ಎಸ್. ಪಿ. ದಿನೇಶ್ ಅವರು ಕೋಟದ ಶ್ರೀ ಕ್ಷೇತ್ರ ಹಲವು ಮಕ್ಕಳ ತಾಯಿ ಅಮೃತೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಆನಂದ್ ಸಿ ಕುಂದರ್, ಸದಸ್ಯರಾದ ಚಂದ್ರಶೇಖರ್ ಆಚಾರ್ ಕೋಟ, ಸುಭಾಸ್ ಶೆಟ್ಟಿ ಗಿಳಿಯಾರು, ಗಣೇಶ್ ಕೆ ನೆಲ್ಲಿಬೆಟ್ಟು, ದೇವಸ್ಥಾನದ ವ್ಯವಸ್ಥಾಪಕರಾದ ಗಣೇಶ್ ಹೊಳ್ಳ, ಅರ್ಚಕರಾದ ಸಂದೇಶ ಜೋಗಿ, ಅರವಿಂದ ಜೋಗಿ ಹಾಗೂ ಸ್ಥಳೀಯರಾದ ಭುಜಂಗ ಗುರಿಕಾರ, ಸೋಮಶೇಖರ್ ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!