BlogCulturalEconomyEducationEntertainmentFashionHighlightsHuman storiesLifestyleLocal newsOthersSportsTechTop StoriesWomen Care

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದ ಕುಂದಾಪುರದ ಅಕ್ಕತಂಗಿಯರು!

Aware others:

ಕುಂದಾಪುರ: ಭಾನುವಾರ ಕೋಟೇಶ್ವರದ ಯುವಮೆರಿಡಿಯನ್ ನಲ್ಲಿ ನಡೆದ 21 ನೇ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಕುಂದಾಪುರದ ಸಹೋದರಿಯರಾದ ಪ್ರಗ್ಯಾ ದೇವಾಡಿಗ ಪ್ರಥಮ ಸ್ಥಾನ ಹಾಗೂ ದ್ವಿತಾ ದೇವಾಡಿಗ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಕುಂದಾಪುರದ ಓಕವುಡ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ ಪ್ರಗ್ಯಾ ಹಾಗೂ ದ್ವಿತಾ ಅವರು ಶಿಕ್ಷಕಿ ಅಂಬಿಕಾ ಕುಂದಾಪುರ ಮತ್ತು ಕೊಂಕಣ ರೈಲ್ವೆ ಟಿ.ಟಿ ಮೋಹನ ದೇವಾಡಿಗ ಬಿಜೂರು ಇವರ ಪುತ್ರಿಯರಾಗಿದ್ದಾರೆ. ಕುಂದಾಪುರ ಅಬಾಕಸ್ ಸೆಂಟರ್ ನ ಪ್ರಸನ್ನ ಕೆ.ಬಿ, ಮಹಾಲಕ್ಷ್ಮಿ  ಹಾಗೂ  ದೀಪಾರವರು  ತರಬೇತಿ  ನೀಡುತ್ತಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!