ಕುಂದಾಪುರ: ಕರಾಟೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಸಾಧನೆ
ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಸಾಗರ್ ಅವರು ಕೆನ್-ಇ-ಮಾಬೂನಿ-ಶಿಟೊ-ರುಯು ಕರಾಟೆ ಸ್ಕೂಲ್ ಆಪ್ ಇಂಡಿಯಾ(ರಿ), ಇವರು ನಡೆಸಿದ 3ನೇ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಕಟಾ ವಿಭಾಗದಲ್ಲಿ ಮೂರನೇ ಸ್ಥಾನ ಹಾಗೂ ಕುಮಿಟಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಇವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
