ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಶ್ಮಾ ಶೆಟ್ಟಿಗೆ ಬಹುಮಾನ
ಕುಂದಾಪುರ: ಐಡಿಯಲ್ ಪ್ಲೆ ಅಬಾಕಸ್ ಇಂಡಿಯಾ ಪ್ರೈ. ಲಿಮಿಟೆಡ್ ಇವರು ನಡೆಸಿದ 21ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ ಮೆಟಿಕ್ 2026 ಸ್ಪರ್ದೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ, ಕುಂದಾಪುರ ಇಲ್ಲಿಯ ವಿದ್ಯಾರ್ಥಿನಿ ಪ್ರಶ್ಮಾ ಶೆಟ್ಟಿ (9ನೇ ತರಗತಿ) 5ನೇ ಸ್ಥಾನ ಪಡೆದಿರುತ್ತಾರೆ.

ಇವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
