BlogEconomyEntertainmentFashionGovernmentHighlightsHuman storiesLifestyleLocal newsPoliticsState newsTop StoriesTrending

ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕ ಡಾ. ಮಂಜುನಾಥ ಭಂಡಾರಿಗೆ ಅಭಿನಂದನೆ

Aware others:

ಬೆಂಗಳೂರು: ನೂತನವಾಗಿ ವಿಧಾನ ಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾಗಿ ಆಯ್ಕೆಯಾದ  ವಿಧಾನ ಪರಿಷತ್  ಸದಸ್ಯರಾದ ಡಾ. ಮಂಜುನಾಥ ಭಂಡಾರಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯ ಶಂಕರ ಎ ಕುಂದರ್ ಅವರ ನಿಯೋಗ ವಿಧಾನಸೌಧದ ಅವರ ನೂತನ ಕೊಠಡಿ ಸಂಖ್ಯೆ 109ಕ್ಕೆ ಭೇಟಿ ನೀಡಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿತು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾದ ಶಂಕರ ಎ ಕುಂದರ್ , ಸಾಲಿಗ್ರಾಮ ಪಟ್ಟಣ ಪಂಚಾಯತ್ ನ ಮಾಜಿ ಸದಸ್ಯ ಶ್ರೀನಿವಾಸ್ ಅಮಿನ್ , ಕೋಟ ಬ್ಲಾಕ್ ಕಾಂಗ್ರೆಸ್ ನ ಹಿಂದುಳಿದ ಘಟಕದ ಅಧ್ಯಕ್ಷ ದಿನೇಶ್ ಬಂಗೇರ ಗುಂಡ್ಮಿ ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!