BlogHighlightsLocal newsNational NewsOthersPoliticsState newsTrending

ಈ ಬಾರಿ ಗೆಲುವು ನನ್ನದೇ – ಬಿ.ವೈ.ರಾಘವೇಂದ್ರ

Aware others:

ಸುದ್ದಿಗಾರರೊಂದಿಗೆ ರಾಘವೇಂದ್ರ ಮಾತನಾಡಿದರು

ಬೈಂದೂರು: ಚುನಾವಣೆಯ ಪ್ರಚಾರ ಕಾರ್ಯಕ್ರಮಗಳು ಪೂರ್ಣಗೊಂಡಿದ್ದು, ಟಚ್ ಅಪ್ ಕೆಲಸ ಮಾತ್ರ ಬಾಕಿಯಿದೆ. ಈ ಬಾರಿ ಗೆಲುವು ಬಿಜೆಪಿಯದ್ದೇ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. 

ಸುದ್ಧಿಗಾರರೊಂದಿಗೆ ಮಾತನಾಡುತ್ತಿರುವುದು

ಯೆಡ್ತರೆ ಜಂಕ್ಷನ್ ನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಿಂದ ಯಾರೇ ಪ್ರಚಾರ ಮಾಡಲಿ. ನಾವಂತೂ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಅಷ್ಟೇ ಪರಿಣಾಮಕಾರಿಯಾಗಿ ಪ್ರಚಾರ ಪ್ರಕ್ರಿಯೆ ನಡೆಸುತ್ತಿದ್ದೇವೆ. ಬೈಂದೂರು ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶ ಮತ್ತು ಸ್ವಾಭಿಮಾನದಿಂದ ಇಲ್ಲಿನ ಜನರು ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಹೇಳಿದರು.


Aware others:

Leave a Reply

Your email address will not be published. Required fields are marked *

error: Content is protected !!