BlogEducationHighlightsLocal newsOthersSuccess storiesTop StoriesTrending

ಕುಂದಾಪುರ: ಕೆಂಪೇಗೌಡ ದಿನಾಚರಣೆಯಲ್ಲಿ ಶ್ರೀ ವೆಂಕಟರಮಣ ಶಾಲೆಗೆ ಮೂರು ಪ್ರಶಸ್ತಿ

Aware others:

ಕುಂದಾಪುರ: ಇಲ್ಲಿನ ತಾಲೂಕು ಆಡಳಿತದಿಂದ ಆಯೋಜಿಸಲಾದ ಶ್ರೀ ಕೆಂಪೇಗೌಡ ಜಯಂತಿ ಆಚರಣೆ ಪ್ರಯುಕ್ತ ನಡೆಸಿದ ಭಾಷಣ, ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಮೂರು ಪ್ರಶಸ್ತಿಗಳು ಲಭಿಸಿವೆ.

ಭಾಷಣ ಸ್ಪರ್ಧೆಯಲ್ಲಿ ರಜತ್ ಆರ್ ಪೂಜಾರಿ 9B, ಪ್ರಬಂಧ ಸ್ಪರ್ಧೆಯಲ್ಲಿ ಆಕಾಂಕ್ಷ ಎಸ್.ಪೈ 10E ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಯಶ್ವಿನ್ ಖಾರ್ವಿ 10D ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ. ಪ್ರಶಸ್ತಿ ವಿಜೇತರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಭೋದಕ-ಭೋದಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!