ಬೈಂದೂರು ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ : ಬಿಇಒ ಘೋಷಣೆ
ರಾತ್ರಿ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ತೀರ ಪ್ರದೇಶ ಮತ್ತು ಅರಣ್ಯ ಪ್ರದೇಶ ಹೊಂದಿರುವ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯಲ್ಲಿ ಇಂದು ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಹೆಚ್ಚಿರುವ ಪ್ರದೇಶಗಳಲ್ಲಿ ಯಾವ ಶಾಲೆಗಳಿಗೆ ರಜೆ ನೀಡಬೇಕು ಎನ್ನುವ ಜವಾಬ್ಧಾರಿಯನ್ನು ಆಯಾ ಕ್ಷೇತ್ರದ ಬಿ.ಇ.ಒ. ಹಾಗೂ ಶಾಲಾ ಮುಖ್ಯೋಪಾದ್ಯಾಯರಿಗೆ ವಹಿಸಲಾಗಿದೆ. ಹಾಗಾಗಿ ಎಲ್ಲಿ ರಜೆ ಕಿಡಬೇಕು ಎನ್ನುವುದನ್ನು ಅವರೇ ನಿರ್ಧರಿಸುತ್ತಾರೆ ಂಂಂಂ ತಹಸೀಲ್ದಾರ್ ಶೋಭಾಲಕ್ಷ್ಮೀ ಹೇಳಿದ್ದಾರೆ.
ಇನ್ನು ಬೆಳಗ್ಗೆ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಕುಂದಾಪುರಕ್ಕೆ ರಜೆ ನೀಡಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.
