ಸುಂಟರಗಾಳಿಯಿಂದ ಹಾನಿ: ಮಾಜಿ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಭೇಟಿ

ಕುಂದಾಪುರ: ಬುಧವಾರ ಬೀಸಿದ ಭಾರೀ ಸುಂಟರಗಾಳಿಗೆ ಹಾನಿಗೀಡಾದ ಕುಳ್ಳುಂಜೆ , ರಟ್ಟಾಡಿ ಸುಂಟರಗಾಳಿ ಪೀಡಿತ ಪ್ರದೇಶಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಶ್ರೀ ಕೆ. ಪ್ರತಾಪಚಂದ್ರ ಶೆಟ್ಟಿ ಆವರು ಭೇಟಿ ನೀಡಿದರು .

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಕೆದೂರು ಸದಾನಂದ ಶೆಟ್ಟಿ, ಹಾಲಾಡಿ ಗ್ರಾಪಂ ಅದ್ಯಕ್ಷ ಚೋರಾಡಿ ಅಶೋಕ ಶೆಟ್ಟಿ , ಸದಾಶಿವ ಶೆಟ್ಟಿ, ಶಂಕರನಾರಾಯಣ, ಅಜಿತ್ ರಟ್ಟಾಡಿ, ಸಂಪತ್ ಶೆಟ್ಟಿ ರಟ್ಟಾಡಿ, ಕೃಷ್ಣ ರಟ್ಟಾಡಿ ಇದ್ದರು.
