ವಿಶ್ವ ಕುಂದಾಪುರ ಕನ್ನಡ ದಿನಾಚರಣೆ – ತ್ರೋಬಾಲ್ ನಲ್ಲಿ ಆಲೂರು ಪ್ರೌಢ ಶಾಲೆ ದ್ವಿತೀಯ

ಕುಂದಾಪುರ: ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಯ ಪ್ರಯುಕ್ತ ಕಲಾ ಕ್ಷೇತ್ರ ಕುಂದಾಪುರ ಟ್ರಸ್ಟ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಜಂಟಿ ಆಶ್ರಯದಲ್ಲಿ ನಡೆದ ಗ್ರಾಮೀಣ ಕ್ರೀಡಾಕೂಟ ‘ಲಗೋರಿ-2024’ರಲ್ಲಿ ಮುಕ್ತ ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಸರ್ಕಾರಿ ಪ್ರೌಢಶಾಲೆ ಆಲೂರು ದ್ವಿತೀಯ ಸ್ಥಾನ ಪಡೆದು 3000 ನಗದು ಮತ್ತು ಟ್ರೋಫಿ ಪಡೆದುಕೊಂಡಿದೆ ಮತ್ತು ಡೊಂಕಾಲು ಆಟದಲ್ಲಿ ಪ್ರಥಮ ಸ್ಥಾನ ಹಾಗೂ ಟ್ರೋಪಿಯನ್ನು ಪಡೆದುಕೊಂಡಿದೆ.