BlogCulturalEducationEntertainmentHighlightsLifestyleLocal newsOthersState newsTop StoriesTrending

ಕುಂದಾಪುರ: ದೂರದರ್ಶನದ ‘ಬಿ’ ಗ್ರೇಡ್ ಕಲಾವಿದೆಯಾಗಿ ಯುಕ್ತಿ ಉಡುಪ ಆಯ್ಕೆ

Aware others:

ಕುಂದಾಪುರ: ದೂರದರ್ಶನ ಬೆಂಗಳೂರು ಇವರು ನಡೆಸಿದ ಭರತನಾಟ್ಯ ‘ಬಿ’ ಗ್ರೇಡ್ ಕಲಾವಿದೆಯಾಗಿ ಯುಕ್ತಿ ಉಡುಪ ನೇಮಕಗೊಂಡಿದ್ದಾರೆ.  ಯುಕ್ತಿ ಉಡುಪ ಕುಂದಾಪುರದ ನೃತ್ಯ ವಸಂತ ನಾಟ್ಯಾಲಯದ ವಿದುಷಿ ಪ್ರವಿತಾ ಅಶೋಕ್ ಅವರ ಶಿಷ್ಯೆಯಾಗಿದ್ದು, ಬಳ್ಕೂರು ರಾಘವ ಉಡುಪ ಮತ್ತು ಶ್ರೀಕಾಂತಿ ಉಡುಪರ ಪುತ್ರಿ. ಪ್ರಸ್ತುತ ಈಕೆ ಮಂಗಳೂರಿನ ಸೈಂಟ್‌ ಜೋಸೆಫ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದಾಳೆ.


Aware others:

Leave a Reply

Your email address will not be published. Required fields are marked *

error: Content is protected !!