BlogEconomyGovernmentHighlightsLifestyleLocal newsOthersState newsSuccess storiesTop StoriesTrending

*ಉಡುಪಿ: ರಾಜೇಂದ್ರ ಬೆಚ್ಚಳ್ಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ*

Aware others:

ಉಡುಪಿ: ಕೃಷಿ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಶ್ರೀ ಭೋಜ ಪೂಜಾರಿ ಚಾರಿಟೇಬಲ್ ಟ್ರಸ್ಟ್ ಬೆಚ್ಚಳ್ಳಿ ಹೊಸಂಗಡಿ  ಇದರ ಅಧ್ಯಕ್ಷ ರಾಜೇಂದ್ರ ಬೆಚ್ಚಳ್ಳಿಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ಕನ್ನಡ ರಾಜ್ಯೋತ್ಸವ, ಉಡುಪಿ ಅಜ್ಜರಕಾಡು ಮೈದಾನದಲ್ಲಿ  ನಡೆದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಮತ್ತಿತರರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.


Aware others:

Leave a Reply

Your email address will not be published. Required fields are marked *

error: Content is protected !!