BlogEducationEntertainmentFashionGovernmentHealthHighlightsHuman storiesLifestyleLocal newsOthersState newsSuccess storiesTop StoriesTrendingWomen Care

ಕುಂದಾಪುರ: ಜಾವೆಲಿನ್ ನಲ್ಲಿ ಮಾನ್ಯ ರಾಜ್ಯಕ್ಕೆ ಆಯ್ಕೆ

Aware others:

ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಉಡುಪಿ ಹಾಗೂ ವಿದ್ಯಾ ಸಮುದ್ರತೀರ್ಥ ಪ್ರೌಢ ಶಾಲೆ ಕಿದಿಯೂರು ಉಡುಪಿ. ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ  ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ  ಕುಮಾರಿ ಮಾನ್ಯ ಜಾವಲಿನ್ ಎಸೆತದಲ್ಲಿ ಪ್ರಥಮ, 200ಮೀ ಓಟದಲ್ಲಿ ದ್ವಿತೀಯ ಹಾಗೂ 100ಮೀ ಓಟದಲ್ಲಿ ತೃತೀಯ ಸ್ಥಾನ ಪಡೆಯುದರೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗ  ಅಭಿನಂದನೆ ಸಲ್ಲಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!