ಗಂಗೊಳ್ಳಿ: ರಾಜ್ಯ ವೇದಿಕ್ ಮ್ಯಾಥ್ಸ್ ನಲ್ಲಿ ಆರುಶ್ ಜಿ.ಪಿ. ತೃತೀಯ

ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಅಂಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಚಿತ್ರದುರ್ಗದ ಮುರುಗಾ ಮಠದಲ್ಲಿ ನಡೆದ 19ನೇ ರಾಜ್ಯ ಮಟ್ಟದ ಅಬಾಕಸ್ ಮತ್ತು ೭ನೇ ರಾಜ್ಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಆರುಶ್ ಜಿ.ಪಿ. ಗಂಗೊಳ್ಳಿ ತೃತೀಯ ಸ್ಥಾನ ಪಡೆದಿದ್ದಾರೆ. ಈತ ಗಂಗೊಳ್ಳಿಯ ಪ್ರಕಾಶ ಆಚಾರ್ಯ ಮತ್ತು ಸವಿತಾ ದಂಪತಿ ಪುತ್ರ