BlogCrime newsGovernmentHighlightsHuman storiesLifestyleLocal newsOthersState newsSuccess storiesTop StoriesTrending

ಲೋಕಾಯುಕ್ತ ದಾಳಿ – ಗಂಗೊಳ್ಳಿ ಪಂಚಾಯತ್ ಪಿಡಿಓ, ಗುಮಾಸ್ತ ಲೋಕಾಯುಕ್ತ ಬಲೆಗೆ

Aware others:

ಕುಂದಾಪುರ: ಗಂಗೊಳ್ಳಿ ಪಂಚಾಯತ್ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಪಿಡಿಓ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಗುಮಾಸ್ತ ಶೇಖರ ಜಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಿಡಿಓ ಉಮಾಶಂಕರ್
ಗುಮಾಸ್ತ ಶೇಖರ್

9/11 ಮಾಡಿಕೊಡಲು ಪಿಡಿಒ 20 ಸಾವಿರ ಲಂಚ ಕೇಳಿದ್ದ. 9/11 ಮಾಡಿಸಲು ದ್ವಿತೀಯ ದರ್ಜೆ ಗುಮಾಸ್ತ 2 ಸಾವಿರ ರೂಪಾಯಿ ಹಣ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಒಟ್ಟು 22 ಸಾವಿರ ಲಂಚ ಪಡೆಯುತ್ತಿದ್ದಾಗ ಪಿಡಿಓ ಹಾಗೂ ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಮ್ಮದ್ ಹನೀಫ್ ಎಂಬವರ ದೂರಿನ ಮೇಲೆ ಪ್ರಭಾರ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ.


Aware others:

Leave a Reply

Your email address will not be published. Required fields are marked *

error: Content is protected !!