BlogEconomyEducationElectionGovernmentHighlightsHuman storiesLifestyleLocal newsOthersPoliticsState newsSuccess storiesTop StoriesTrending

ಕುಂದಾಪುರ: ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ಪ್ರಭಾಕರ ವಿ. ಅವರಿಗೆ ಸದಸ್ಯರಿಂದ ಅಭಿನಂದನೆ

Aware others:

ಕುಂದಾಪುರ: ಕುಂದಾಪುರ ಪುರಸಭೆಯ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಪ್ರಭಾಕರ ವಿ ಅವರಿಗೆ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪ್ರಕ್ರಿಯೆ ನಡೆಸಲಾಯಿತು.

ಬಳಿಕ ಸ್ಥಾಯಿ ಸಮಿತಿಯ ಚೇಂಬರ್ ನಲ್ಲಿ ಅಧಿಕಾರ ಸ್ವೀಕಾರ ಮಾಡಿದ ಪ್ರಭಾಕರ ಅವರನ್ನು  ಪುರಸಭೆ ಯ ಅಧ್ಯಕ್ಷರು, ಆಡಳಿತ ಪಕ್ಷದ ಸದಸ್ಯರು ಮತ್ತು ಪ್ರತಿಪಕ್ಷದ ಸದಸ್ಯರು ಅಭಿನಂದಿಸಿದರು. ಪುರಸಭೆಯ ಮುಖ್ಯಾಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!