BlogCulturalEducationEntertainmentFashionGovernmentHighlightsHuman storiesLifestyleLocal newsNational NewsOthersState newsSuccess storiesTop StoriesTrending

ಗಂಗೊಳ್ಳಿ:  ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೆ 14ರ ವಯಸ್ಸಿನ ಶ್ಯಾಮ್ ಜಿ.ಎನ್. ಪೂಜಾರಿ

Aware others:

ಕುಂದಾಪುರ:  ಕೇವಲ 14ನೇ ವಯಸ್ಸಿಗೆ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ  ಒಂದು ನಿಮಿ?ದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೆ ಗಂಗೊಳ್ಳಿಯ ಶ್ಯಾಮ್ ಜಿ.ಎನ್. ಪೂಜಾರಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ಅವರ ಪುತ್ರರಾಗಿರುವ ಶ್ಯಾಮ್ ಜಿ.ಎನ್. ಪೂಜಾರಿ, ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!