BlogEconomyEducationGovernmentHighlightsHuman storiesLifestyleLocal newsOthersState newsSuccess storiesTop StoriesTrending

ಪಿಯುಸಿ ಫಲಿತಾಂಶ : ಅವಳಿ ಮಕ್ಕಳಿಗೆ 6ನೇ ರ್ಯಾಂಕ್!

Aware others:

ರಕ್ಷಾ ಹಾಗೂ ದಕ್ಷ

ಸಿರ್ಸಿ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅವಳಿ ಮಕ್ಕಳಿಬ್ಬರು 600ಕ್ಕೆ 594 ಅಂಕ ಪಡೆದು ರಾಜ್ಯಕ್ಕೆ 6 ರ್ಯಾಂಕ್ ಪಡೆದುಕೊಂಡು ಸಮಾನತೆ ಸಾಧಿಸಿ ಅಚ್ಚರಿ ಮೂಡಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರಸಿದ್ಧ ವೈದ್ಯ ದಂಪತಿ ಡಾ. ದಿನೇಶ ಹೆಗಡೆ ಡಾ. ಸುಮನ್ ಹೆಗಡೆ ಅವರ ಅವಳಿ-ಜವಳಿ ಮಕ್ಕಳಾದ ರಕ್ಷಾ ಹಾಗೂ ದಕ್ಷ ಇಬ್ಬರೂ 600ಕ್ಕೆ 594 (99 %) ಪಡೆದುಕೊಂಡಿದ್ದಾರೆ.

ಈ ಇಬ್ಬರೂ ವಿದ್ಯಾರ್ಥಿಗಳು ಬೆಂಗಳೂರಿನ ದೀಕ್ಷಾ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!