BlogEconomyEducationFashionHighlightsHuman storiesLifestyleLocal newsOthersSuccess storiesTop StoriesTrending

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದಿಂದ 33ನೇ ವರ್ಷದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Aware others:

ಕುಂದಾಪುರ: ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕುಂದಾಪುರ ಇವರು ಕೊಡ ಮಾಡುವ 2024-25 ನೇ ಸಾಲಿನ ಎಸ್. ಎಸ್. ಎಲ್ .ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 90 ಮತ್ತು ಮೇಲ್ಪಟ್ಟು ಅಂಕ ಪಡೆದ ಆರ್ಥಿಕವಾಗಿ ಅಶಕ್ತರಾಗಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ದಿನಾಂಕ 01/06/2025 ರಿಂದ ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕುಂದಾಪುರ ಕಛೇರಿಯಲ್ಲಿ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು 30/06/2025 ಕೊನೆಯ ದಿನವಾಗಿದ್ದು, ಕುಂದಾಪುರ ಮತ್ತು ಬೈಂದೂರು ವಿಧಾನಸಭಾಕ್ಷೇತ್ರದ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಳಿಗಾಗಿ ಅಧ್ಯಕ್ಷರು: 9945196693, ಟ್ರಸ್ಟ್ ಕಾರ್ಯದರ್ಶಿ: 9986711329, ಕಾರ್ಯದರ್ಶಿ: 9164123905 ಇವರನ್ನು ಸಂಪರ್ಕಿಸಲು ಕೋರಿದೆ.


Aware others:

Leave a Reply

Your email address will not be published. Required fields are marked *

error: Content is protected !!