BlogElectionGovernmentHighlightsHuman storiesLifestyleLocal newsOthersPoliticsState newsTop StoriesTrending

ಕುಂದಾಪುರ: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ ಆನೆಗುಡ್ಡೆ, ಕೋಟ ಅಮೃತೇಶ್ವರಿ ದೇವಸ್ಥಾನಗಳಿಗೆ ಭೇಟಿ

Aware others:

ಕುಂದಾಪುರ: ಉಡುಪಿ ಜಿಲ್ಲಾ ಕಾರ್ಯಕಾರಿಣಿ ಸಭೆಗೆ ಆಗಮಿಸಿದ್ದ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್. ಮಂಜುನಾಥ್ ಗೌಡ  ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಅವರು ಕೋಟದ ಹಲವು ಮಕ್ಕಳ ತಾಯಿ ಅಮೃತೇಶ್ವರಿ ದೇವಾಲಯ ಹಾಗೂ ಪ್ರಸಿದ್ಧ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ  ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಅಜಿತ್ ಕುಮಾರ್ ಶೆಟ್ಟಿ ವಡ್ಡರ್ಸೆ, ಕಾಂಗ್ರೇಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!