BlogCulturalEconomyEducationEntertainmentFashionHealthHighlightsHuman storiesLifestyleLocal newsNatureOthersTop StoriesTrending

ಪರಿಸರ ಸಂರಕ್ಷಣೆ- ಮಾಹಿತಿ ಕಾರ್ಯಾಗಾರ

Aware others:

ಕುಂದಾಪುರ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಉಡುಪಿ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ಕಾರ್ಯಗಾರ ಗುರುವಾರ ನಡೆಯಿತು.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಅಧ್ಯಕ್ಷ ಎಸ್. ಗಣರಾಜ್ ಭಟ್, ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ, ನೌಕರರ ಸಂಘದ ಪದಾಧಿಕಾರಿಗಳು, ರೋಟರಿ ಸದಸ್ಯರು ಮೊದಲಾದವರು ಇದ್ದರು


Aware others:

Leave a Reply

Your email address will not be published. Required fields are marked *

error: Content is protected !!