BlogCulturalEntertainmentFashionHighlightsHuman storiesLifestyleLocal newsOthersReligionTop StoriesTrending

ನಾಳೆ(ಜುಲೈ10) ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ

Aware others:

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುಪೂರ್ಣಿಮೆ ಅಂಗವಾಗಿ ಜುಲೈ 10ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ವಿಶೇಷ ಗುರುಪೂಜೆ ನೆರವೇರಲಿದೆ.

ಅಧಿಕ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಗುರುಗಳ ಕೃಪೆಗೆ ಪಾತ್ರರಾಗಬೇಕು ಎಂದು ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಎಚ್.ಎಸ್.ಜೈರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!