BlogCulturalEducationEntertainmentFashionHighlightsHuman storiesLifestyleLocal newsOthersSportsSuccess storiesTop StoriesTrending

ಬಾಲಕಿಯರ ತ್ರೋಬಾಲ್ ; ಕುಂದಾಪುರದ ವೆಂಕಟರಮಣ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ                    

Aware others:

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಟ್ಟಿಕುದ್ರು ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕುಂದಾಪುರ ವೃತ್ತ ಮಟ್ಟದ 14ರ ವಯೋಮಾನದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


Aware others:

Leave a Reply

Your email address will not be published. Required fields are marked *

error: Content is protected !!