BlogCulturalEconomyEducationEntertainmentFashionHighlightsHuman storiesLifestyleLocal newsOthersSportsSuccess storiesTop StoriesTrendingWomen Care

ಕಬ್ಬಡ್ಡಿಯಲ್ಲಿ ಸಮಗ್ರ ಚಾಂಪಿಯನ್ಸ್ ಆದ ಹೆಮ್ಮಾಡಿಯ ಜನತಾ ಪಿಯು ವಿದ್ಯಾರ್ಥಿಗಳು

Aware others:

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕ, ಬಾಲಕಿಯರ ಎರಡು ತಂಡ ಗಳು ಪ್ರಥಮ ಸ್ಥಾನ ಪಡೆದು ಸಮಗ್ರ ಚಾಂಪಿಯನ್ಸ್ ಆಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕರ ತಂಡದಲ್ಲಿ ವಿದ್ಯಾರ್ಥಿಗಳಾದ ನಿಹಾಲ್, ಸಾಯಿಮ್ (ಉತ್ತಮ ದಾಳಿಗಾರ) ಓoಕಾರ್, ಯೂನಸ್, ಶಶಾಂಕ್, ಸಾಗರ್ (ಉತ್ತಮ ಹಿಡಿತಗಾರ) ಅಯಾನ್, ಹಾಗೂ ಬಾಲಕಿಯರ ತಂಡದ ನವ್ಯ (ಉತ್ತಮ ದಾಳಿಗಾರ್ತಿ), ರಕ್ಷಾ, ಸಿಂಚನ, ಸಂಜನಾ, ಅನುಷಾ, ಮೋನಿಷಾ (ಉತ್ತಮ ಹಿಡಿತಗಾರ್ತಿ) ಶ್ರಾವ್ಯ ಹೊರಹೊಮ್ಮಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!