BlogCulturalEducationEntertainmentFashionHighlightsHuman storiesLifestyleLocal newsSportsTrending

ಹೆಮ್ಮಾಡಿ: ತಾಲ್ಲೂಕು ಮಟ್ಟದ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಜನತಾ ಪಿಯು ವಿದ್ಯಾರ್ಥಿಗಳು

Aware others:

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದ ಅಭಿನಂದಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!