BlogCulturalEducationEntertainmentHighlightsHuman storiesLifestyleLocal newsSportsTop StoriesTrending

ಹೆಮ್ಮಾಡಿ: ಪುಟ್ ಬಾಲ್ ನಲ್ಲಿ ಜನತಾ ಪಿಯು ಕಾಲೇಜಿನ ಇಬ್ಬರು ಜಿಲ್ಲಾ ಮಟ್ಟಕ್ಕೆ ಆಯ್ಕೆ.

Aware others:

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ತಾಲ್ಲೂಕು ಮಟ್ಟದ ಪುಟ್ ಬಾಲ್ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ  ಅಲೆನ್ ನಿಕ್ಸೆನ್ , ಹಾಗೂ ನಿಖಿಲ್  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!