ಕಾಂಗ್ರೆಸ್ ಅಧ್ಯಕ್ಷ ಶಂಕರ್ ಎ ಕುಂದರ್ ಅಮೃತೇಶ್ವರಿ ದೇವಳಕ್ಕೆ ಭೇಟಿ
ಕೋಟ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ ಎ ಕುಂದರ್ ಅವರು ಸೋಮವಾರ 8ನೇ ನವರಾತ್ರಿ ಅಂಗವಾಗಿ ಹಲವು ಮಕ್ಕಳು ತಾಯಿ ಕೋಟ ಅಮೃತೇಶ್ವರಿ ದೇಗುಲಕ್ಕೆ ಬೇಟಿಕೊಟ್ಟು ತಾಯಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಪ್ರಧಾನ ಅರ್ಚಕರಾದ ಸುಬ್ರಾಯ ಜೋಗಿ, ಚಂದ್ರ ಆಚಾರ್, ಸುಭಾಸ್ ಶೆಟ್ಟಿ, ಗಣೇಶ್ ಕೆ ನೆಲ್ಲಿಬೆಟ್ಟು, ಸುಧಾ ಎ ಪೂಜಾರಿ, ಜ್ಯೋತಿ ದೇವದಾಸ್ ಕಾಂಚನ್ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರುಗಳಾದ ದೇವದಾಸ್ ಕಾಂಚನ್, ಜಗನ್ನಾಥ್ ಕಾಂಚನ್ ಉಪಸ್ಥಿತರಿದ್ದರು.