BlogCulturalEconomyEducationEntertainmentHighlightsHuman storiesLocal newsNational NewsSuccess storiesTop StoriesTrendingWomen Care

ಹೆಮ್ಮಾಡಿ: ಕಬಡ್ಡಿಯಲ್ಲಿ ಜನತಾ ಪಿಯು ಕಾಲೇಜಿನ ಸಾಯಿಮ್ ಎಂ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Aware others:

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ  ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಾಯಿಮ್  ಎಂ. ಕೆ ಭಾಗವಹಿಸಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಯಿಮ್ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!