BlogCulturalEducationEntertainmentFashionHighlightsHuman storiesLifestyleLocal newsSportsSuccess storiesTop StoriesTrending

ವಿದ್ಯಾನಗರ: ಡಿಸ್ಕಸ್ ಥ್ರೋದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೃಜನ್ ಕುಲಾಲ್

Aware others:

ಕುಂದಾಪುರ: ಉಡುಪಿಯ ಅಜ್ಜರಕಾಡು ಕ್ರೀಡಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಡೆದ ಡಿಸ್ಕಸ್ ಥ್ರೋ ವಿಭಾಗದಲ್ಲಿ ಸಿದ್ಧಾಪುರದ ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಸೃಜನ್ ಕುಲಾಲ್ ಗೆ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸದಾಶಿವ ಮತ್ತು ಸುಜಾತಾ ದಂಪತಿಗಳ ಪುತ್ರರಾಗಿರುವ ಸೃಜನ್ ಕುಲಾಲ್ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾಗಿದ್ದಾರೆ. ಸೃಜನ್ ಸಾಧನೆಗೆ ಸುಮುಖ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ, ಪ್ರಾಂಶುಪಾಲ ಅಮರೇಶ್ ಹೆಗ್ಡೆ ಹಾಗೂ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!