BlogCulturalEconomyEducationHighlightsHuman storiesLifestyleLocal newsState newsSuccess storiesTop StoriesTrending

ವಿದ್ಯಾನಗರ: ಐಟಿ ಕ್ವಿಜ್ ನಲ್ಲಿ ಗೌರವ್ ಶೆಟ್ಟಿ ವಿಭಾಗ ಮಟ್ಟಕ್ಕೆ ಆಯ್ಕೆ

Aware others:

ಸಿದ್ಧಾಪುರ: ಕರ್ನಾಟಕ ನವೀಕೃತ ಮತ್ತು ತಂತ್ರಜ್ಞಾನ ಸೊಸೈಟಿ ಬೆಂಗಳೂರು ವತಿಯಿಂದ ಉಡುಪಿಯ ಅಜ್ಜರಕಾಡು ಸರ್ಕಾರೀ ಪ್ರೌಢಶಾಲೆಯಲ್ಲಿ ನಡೆದ 2025-2026 ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿದ ಸಿದ್ಧಾಪುರದ ವಿದ್ಯಾನಗರದಲ್ಲಿರುವ ಸರಸ್ವತಿ ವಿದ್ಯಾಲಯದ ಒಂಭತ್ತನೇ ತರಗತಿ ವಿದ್ಯಾರ್ಥಿ ಗೌರವ್ ಶೆಟ್ಟಿ ಅವರು ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಸಿದ್ದಾಪುರದ ಹರ್ಕೆಬಾಳು ಶ್ಯಾಮಲ ಶೆಟ್ಟಿ ಮತ್ತು ಅಶೋಕ್ ಶೆಟ್ಟಿ ದಂಪತಿಗಳ ಪುತ್ರರಾಗಿರುವ  ಗೌರವ್ ಗೆಲುವಿಗೆ ಹರ್ಷ ವ್ಯಕ್ತಪಡಿಸಿರುವ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ, ಯು ಪಾಂಡುರಂಗ ಪಡಿಯಾರ್,, ಮುಖ್ಯೋಪಾಧ್ಯಾಯಿನಿ ಶ್ವೇತಾ ಗಣೇಶ್ ಹಾಗೂ ಬೋಧಕ,ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!